ಕಲಬುರಗಿಯಲ್ಲಿ ಬಾಲ್ಯ ವಿವಾಹ ತಡೆ

ಕಲಬುರಗಿಯಲ್ಲಿ ಬಾಲ್ಯ ವಿವಾಹ ತಡೆ

ಕಲಬುರಗಿ, ಅ.29 : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮದುವೆ ಮಾಡಲು ಪೋಷಕರು ಸಿದ್ಧತೆ ಮಾಡಿಕೊಂಡಿದ್ದರು. ರಕ್ಷಣಾ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ತಡೆಯಲು ಯಶಸ್ವಿಯಾಗಿದ್ದಾರೆ.
ನಗರದ ತಾಜ ಸುಲ್ತಾನಪೂರ ರಸ್ತೆಯ ಹಮಾಲ್ ಏರಿಯಾದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದ್ದು, ಬಾಲಕಿಯನ್ನು ರಕ್ಷಣೆ ಮಾಡಿ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಆಶ್ರಯ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos