ಪತ್ನಿ,ಮಕ್ಕಳನ್ನುಕೊಂದು ನೇಣಿಗೆ ಶರಣಾದ ಪತಿ

ಪತ್ನಿ,ಮಕ್ಕಳನ್ನುಕೊಂದು ನೇಣಿಗೆ ಶರಣಾದ ಪತಿ

ಲಕ್ನೋ, ಜು.05 : ಅವಮಾನಗೊಂಡು ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ನಡೆದಿದೆ.
ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಗ್ರಾಮದ 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು. ಪತ್ನಿ ಮತ್ತು ಮೂರನೇ ಮಗು ತೀವ್ರವಾಗಿ ಗಾಯಗೊಂಡು ಅಳುತ್ತಿದ್ದನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮನೆಯಲ್ಲಿ ದ್ದ ಮೃತ ದೇಹಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾತಬ್ದಿ ಪುರಂನಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos