ಮಕ್ಕಳ ಜತೆ ಮಕ್ಕಳಾಗಿ ಪಾಠ ಮಾಡುವ ಶಿಕ್ಷಕ

ಮಕ್ಕಳ ಜತೆ ಮಕ್ಕಳಾಗಿ ಪಾಠ ಮಾಡುವ ಶಿಕ್ಷಕ

ಭುವನೇಶ್ವರ, ಆ. 26 : ವಿದ್ಯಾರ್ಥಿ ಜೀವನದಲ್ಲಿ ಅಚ್ಚುಮೆಚ್ಚಿನ ಶಿಕ್ಷಕರು ನೆನಪಲಿ ಉಳಿಯುವ ಇರಬೇಕಾದರೆ. ಶಿಕ್ಷಕರು ಶಿಸ್ತಿನ ಸಿಪಾಯಿಯಂತೆ ಪಾಠ, ವಿದ್ಯಾರ್ಥಿಗಳು ತುಟಿಕ್ ಪಿಟಿಕ್ ಎನ್ನದೆ ಪಾಠವನ್ನು ಕೇಳುತ್ತಾರೆ. ಕೆಲವೊಮ್ಮೆ ಮಾತು ಕೇಳಿದರೆ ಶಿಕ್ಷೆಯನ್ನು ಕೊಡುವ ಶಿಕ್ಷಕರ ಮುಂದೆ ತಲೆ ತಗ್ಗಿಸಿ ಕೂರುವ ಪ್ರಸಂಗ ಬರುತ್ತದೆ . ಇಲ್ಲೊಬ್ಬ ಶಿಕ್ಷಕರು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಪಾಠ ಮಾಡುತ್ತಾರೆ.
ಡ್ಯಾನ್ಸ್ ಮಾಡುತ್ತಾ ಪಾಠ ಮಾಡುತ್ತಾರೆ. ಪ್ರತಿ ಪಾಠವನ್ನು ಪದ್ಯ ರೂಪದಲ್ಲಿ ಹಾಡುತ್ತಾರೆ. ಹೌದು ಒಡಿಸ್ಸಾದ ಕೋರಪುತ್ ಜಿಲ್ಲೆಯ ಲ್ಯಾಮ್ ಪುತ್ ಹಿರಿಯ ಪ್ರಾಥಮಿಕ ಶಾಲೆಯ ಉಸ್ತುವಾರಿ ಮುಖ್ಯೋಪಾಧ್ಯಾಯ ಪ್ರಫುಲಾ ಕುಮಾರ್ ಪಾಥಿ ಎನ್ನುವ ಶಿಕ್ಷಕ ಮಕ್ಕಳೊಂದಿಗೆ ಈ ರೀತಿಯಾಗಿ ಬೆರೆತು ಪಾಠ ಮಾಡುತ್ತಾರೆ. ಪ್ರತಿದಿನ ಪಾಠ ಮಾಡಲು ಬರುವ ಶಿಕ್ಷಕ ಪಾಥಿ ಪುಸ್ತಕದಲ್ಲಿರುವ ಪಠ್ಯವನ್ನು ಹಾಡಿನ ರೂಪದಲ್ಲಿ ಸರಳವಾಗಿ ಮಕ್ಕಳಿಗೆ ಹೇಳುವುದರ ಜೊತೆ, ಸೊಂಟ ಬಳುಕಿಸಿ, ನೃತ್ಯ ಮಾಡಿ, ನಟನೆ ಮಾಡಿ ಮಕ್ಕಳನ್ನು ನಗಿಸಿ, ತಾವು ನಕ್ಕು ಪಾಠ ಮಾಡುತ್ತಾರೆ.ಇವರು ಪದ್ಯ ರೂಪದಲ್ಲಿ ಗದ್ಯವನ್ನು ಹೇಳುವ ಮಾರ್ಗ ಮಕ್ಕಳಿಗೆ ನೆನಪಿಟ್ಟು ಕೊಳ್ಳುವುದು ಸುಲಭವಾಗುತ್ತ

ಫ್ರೆಶ್ ನ್ಯೂಸ್

Latest Posts

Featured Videos