ಚೋಪ್ರಾ ಫೇವರಿಟ್ ಕ್ರಿಕೆಟಿಗರು ಯಾರು ಗೊತ್ತಾ?

ಚೋಪ್ರಾ ಫೇವರಿಟ್ ಕ್ರಿಕೆಟಿಗರು ಯಾರು ಗೊತ್ತಾ?

ಮುಂಬಯಿ, ಅ. 3 : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಫೇವರಿಟ್ ಕ್ರಿಕೆಟಿಗರ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಶ್ವದ್ಯಾಂತ ಅಸಂಖ್ಯಾತ ಸಂಖ್ಯೆಯ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ.

ಪ್ರಸ್ತುತ ವಿಶಾಖಪಟ್ಟನದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಹಾಗೂ ರೋಹಿತ್ ತಲ್ಲೀನವಾಗಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ, ವಿರಾಟ್ ಹಾಗೂ ರೋಹಿತ್ ತಮ್ಮ ಮೆಚ್ಚಿನ ಕ್ರಿಕೆಟಿಗರಾಗಿದ್ದು, ವೈಯಕ್ತಿಕವಾಗಿಯೂ ಉತ್ತಮ ಬಾಂಧವ್ಯ ಕಾಯ್ದುಕೊಂಡಿರುವುದಾಗಿ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos