ಬ್ಲೌಸ್ ಹಾಕದೇ ಪ್ರಿಯಾಂಕಾ ಸಖತ್ ಸ್ಟೆ ಪ್ಸ್ !

ಬ್ಲೌಸ್ ಹಾಕದೇ ಪ್ರಿಯಾಂಕಾ ಸಖತ್ ಸ್ಟೆ ಪ್ಸ್ !

ಮುಂಬೈ , ಜೂನ್.6, ನ್ಯೂಸ್ ಎಕ್ಸ್ ಪ್ರೆಸ್ :  ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ತಮ್ಮ ಉಡುಪಿನ ವಿಷಯಕ್ಕೆ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಈಗ ಅವರು ಸೀರೆ ಧರಿಸಿ ಫೋಟೋಶೂಟ್ ಮಾಡಿಸಿದ್ದು, ಇದನ್ನು ನೋಡಿದ ಅಭಿಮಾನಿಗಳು ಮತ್ತೆ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಮ್ಯಾಗಜಿನ್‍ವೊಂದಕ್ಕೆ ಫೋಟೋಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಬ್ಲೌಸ್ ಹಾಕದೇ ಸೀರೆ ಧರಿಸಿ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಗೋಲ್ಡನ್ ಬಣ್ಣದ ಸೀರೆ ಧರಿಸಿ ತಮ್ಮ ಬೆನ್ನನ್ನು ಎಕ್ಸ್ ಪೋಸ್ ಮಾಡಿದ್ದಾರೆ.  ಪ್ರಿಯಾಂಕಾ ತಮ್ಮ ಬೆನ್ನು ತೋರಿಸುತ್ತಾ ಡ್ಯಾನ್ಸ್ ಮಾಡಿದ್ದಾರೆ. ವಿಡಿಯೋ ನೋಡಿ ಜನರು, ನೀವು ನಮ್ಮ ದೇಶದ ಸಂಸ್ಕೃತಿಯನ್ನು ಮರೆಯುತ್ತಿದ್ದೀರಾ? ಎಂದು ಕಮೆಂಟ್ ಮಾಡಿದರೆ ಮತ್ತೊಬ್ಬರು ನೀವು ಸುಂದರವಾಗಿ ಕಾಣುತ್ತಿದ್ದೀರಾ. ಆದರೆ ಸೀರೆ ದೇಹ ಮುಚ್ಚಿಕೊಳ್ಳುವುದಕ್ಕೆ ಇರುವುದು ಎಂದು ಕಮೆಂಟ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos