ಇ-ಸಿಗರೇಟ್ ನಿಷೇಧಕ್ಕೆ ಸುಗ್ರೀವಾಜ್ಞೆ

ಇ-ಸಿಗರೇಟ್ ನಿಷೇಧಕ್ಕೆ ಸುಗ್ರೀವಾಜ್ಞೆ

ನವದೆಹಲಿ, ಸೆ.19 : ಧೂಮಪಾನಕ್ಕೆ ಪರ್ಯಾಯವಾದ ಮಾರಕ ಎಲೆಕ್ಟ್ರಾನಿಕ್ ಸಿಗರೇಟ್ಗಳ(ಇ-ಸಿಗರೇಟ್ಗಳ) ದುಷ್ಪರಿಣಾಮಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಇಂದು ಸುಗ್ರೀವಾಜ್ಞೆ ಹೊರಡಿಸಿದೆ. ವಸ್ತುಗಳ ಉತ್ಪಾದನೆ, ರಫ್ತು, ಆಮದು, ಸಾಗಣೆ, ದಾಸ್ತಾನು ಮತ್ತು ಜಾಹೀರಾತುಗಳನ್ನು ನಿಷೇಧಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಿನ್ನೆ ಸಂಜೆ ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ನಿಷೇಧಕ್ಕೆ ಸುಗ್ರೀವಾಜ್ಞೆನೆ ಹೊರಡಿಸಲು ನಿರ್ಧಾರ ಕೈಗೊಳ್ಳಲಾಯಿತು.

ಫ್ರೆಶ್ ನ್ಯೂಸ್

Latest Posts

Featured Videos