ಸಿಎಂ ಬಿ.ಎಸ್.ವೈ ರಿಂದ ರೈತರಿಗೆ ಭರ್ಜರಿ ಸಿಹಿಸುದ್ದಿ

ಸಿಎಂ ಬಿ.ಎಸ್.ವೈ ರಿಂದ ರೈತರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು, ಮಾ. 05: ಕೃಷಿಗಾಗಿ ಹೊಸ ಕೃಷಿ ನೀತಿ ಜಾರಿಗೆ ತರಲಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ 6 ಸಾವಿರ ಜೊತೆಗೆ, ನಮ್ಮ ಸರ್ಕಾರ 4 ಸಾವಿರ ಘೋಷಿಸಿದೆ. ಈ ವರೆಗೆ 41 ಲಕ್ಷ ಬ್ಯಾಂಕ್ ಖಾತೆಗಳಿಗೆ 8 ನೂರ 25 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಈ ಯೋಜನೆ ಮುಂದುವರೆಸಲು 2600 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಎಲ್ಲಾ ರೈತರಿಗೆ, ಮೀನುಗಾರರಿಗೆ ಕಿಸಾನ್ ಕ್ರೆಡೆಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎನ್ನುವ ಮೂಲಕ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos