ಪಟೇಲ್ ಅವರ ಭಾವಚಿತ್ರಕ್ಕೆ ಸಿಎಂ ಪುಷ್ಪ ನಮನ

ಪಟೇಲ್ ಅವರ ಭಾವಚಿತ್ರಕ್ಕೆ ಸಿಎಂ ಪುಷ್ಪ ನಮನ

ಬೆಂಗಳೂರು, ಅ. 31: ಇಂದು ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ. ಎಂ.ಕಾರಜೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos