ಕೃಷಿಮೇಳವನ್ನು ಉದ್ಘಾಟಿಸಿದ ಸಿಎಂ

ಕೃಷಿಮೇಳವನ್ನು ಉದ್ಘಾಟಿಸಿದ ಸಿಎಂ

ಬೆಂಗಳೂರು, ಅ. 24: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು 2019 ಕೃಷಿ ಮೇಳವನ್ನುಉದ್ಘಾಟಿಸಿ, ರೈತರಿಗೆ ಪ್ರಶಸ್ತಿಗಳನ್ನು ವಿತರಿಸಿದರು.

ಇದೇ ವೇಳೆ, ನಿಖರ ಕೃಷಿ ಕುರಿತು ಏರ್ಪಡಿಸಿದ್ದ ಪ್ರಾತ್ಯಕ್ಷಿಕೆಯನ್ನು  ಮುಖ್ಯಮಂತ್ರಿಗಳು ವೀಕ್ಷಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವ ಲಕ್ಷ್ಮಣ ಸವದಿ, ಶಾಸಕ ಕೃಷ್ಣ ಬೈರೇಗೌಡ, ಕೃಷಿ ವಿ.ವಿ. ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos