ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟಿಸಿದ ಸಿಎಂ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟಿಸಿದ ಸಿಎಂ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ಕುಂದಾ ನಗರಿ ಬೆಳಗಾವಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಸಂಗೊಳ್ಳಿ ರಾಯಣ್ಣ ಶರೀಭೂಮಿ ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಹಾಗೂ ಭೋಜನಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದಾರೆ.

ಬೆಳಗಾವಿ ಜಿಲ್ಲೆ ಬೈಲಾ ಹೊಲ ತಾಲೂಕಿನ ಸಂಗೊಳ್ಳಿ ಗ್ರಾಮದ ಬಳ್ಳಿ ನಿರ್ಮಾಣಗೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಇಂದು ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮತ್ತು ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಎಂದು ಭೋಧನಾಲಯವನ್ನು ಉದ್ಘಾಟಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos