ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ಸಿಎಂ ಚಾಲನೆ

ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ಸಿಎಂ ಚಾಲನೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯಮಟ್ಟದ ಉದ್ಯೋಗ ಮೇಳ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕಾರಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಮತ್ತು ಉಪಸ್ಥಿತಿ ಇದ್ದರು.

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಯಮ ನಿಗಮದ ವತಿಯಿಂದ ಇಂದು ಮತ್ತು ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹ ಉದ್ಯೋಗ ಮೇಳ ಆಯೋಜಿಸಲಾಗಿದ್ದು.

ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ನರ್ಸಿಂಗ್, ಯಾವುದೇ ತಾಂತ್ರಿಕ ಪದವಿ ಸ್ನಾತಕೋತ್ತರ ಪದವಿಯಲ್ಲಿ ಪಾಸಾದ ಫೇಲಾದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬಹುದು.

50 ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರದಲ್ಲಿ ಲಭ್ಯವಿದ್ದು ಎಲ್ಲಾ ವಿದ್ಯ ಅರ್ಹತೆ ಉದ್ಯೋಗಾಂಕ್ಷಿಗಳಿಗೆ ಅವಕಾಶವಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಲಿಂಕ್ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos