ಸಿಎಂ ಸಾರ್ವಜನಿಕರ ಕುಂದು ಕೊರತೆ ಆಲಿಕೆ

ಸಿಎಂ ಸಾರ್ವಜನಿಕರ ಕುಂದು ಕೊರತೆ ಆಲಿಕೆ

ಬಾಗಲಕೋಟ, ಅ. 5: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಆಲಮಟ್ಟಿಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ನಂತರ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಕಚೇರಿಯಲ್ಲಿ ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಪ್ರವಾಹ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,  ಸಚಿವ ಸಿ.ಸಿ. ಪಾಟೀಲ, ಶಾಸಕರು, ಸಂಸದರು ಪಾಲ್ಗೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos