ಸಿಎಂ ಇಂದು ಕೊಡಗಿಗೆ ಭೇಟಿ

ಸಿಎಂ ಇಂದು ಕೊಡಗಿಗೆ ಭೇಟಿ

ಕೊಡಗು, ಆ. 29: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ನಂತರ ಅಧಿಕಾರಿಗಳ ಸಭೆ ನಡೆಸಿದರು.ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಜಿಲ್ಲೆಯ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos