ಕರಾವಳಿಯಲ್ಲಿ ಭಾರೀ ಮಳೆ

ಕರಾವಳಿಯಲ್ಲಿ ಭಾರೀ ಮಳೆ

ಬೆಂಗಳೂರು, ಜು.2 : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos