ಕೊರೋನಾ ಸ್ಫೋಟ

ಕೊರೋನಾ ಸ್ಫೋಟ

ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.  ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆ ಗೆ ಬಂದಿದ್ದ ಗರ್ಭಿಣಿ ಮಹಿಳೆಗೆ ವೈದ್ಯಾಧಿಕಾರಿಗಳು ಕ್ವಾರಂಟೈನ್  ಮಾಡದೆ ನಿರ್ಲಕ್ಷ್ಯವಹಿಸಿದ್ದಾರೆ.

11 ಮಂದಿಗೆ ಕೊರೋನಾ ಪಾಸಿಟಿವ್ ಸಾಧ್ಯತೆಗಳಿದ್ದು,  ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ಗರ್ಭಿಣಿ ಮಹಿಳೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ,ನರ್ಸ್ ಗಳು  ಲೇವರಲ್ ವಾರ್ಡ್ ನಲ್ಲಿ ಮಲಗಿಸಿ ಕ್ವಾರಂಟೈನ್  ಮಾಡದೆ ನಿರ್ಲಕ್ಷ್ಯವಹಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos