ಜಿಲ್ಲೆಯಲ್ಲಿ ಶಿಕ್ಷಕರಿಗೆ ಕೊರೋನಾ

  • In State
  • January 5, 2021
  • 198 Views
ಜಿಲ್ಲೆಯಲ್ಲಿ ಶಿಕ್ಷಕರಿಗೆ ಕೊರೋನಾ

ಬೆಳಗಾವಿ: ರಾಜ್ಯದಲ್ಲಿ ಶಾಲೆ, ಕಾಲೇಜು ಆರಂಭದ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೋನಾ ದೃಢಪಟ್ಟಿದ್ದು, ವಿದ್ಯಾರ್ಥಿಗಳು, ಪೋಷಕರಿಗೆ ಆತಂಕ ಎದುರಾಗಿದೆ.

ಬೆಳಗಾವಿ ಜಿಲ್ಲೆಯ ಕಡೋಲಿ ಸರ್ಕಾರಿ ಶಾಲೆಯ 12 ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಲೆಯನ್ನು ಬಂದ್ ಮಾಡಲಾಗಿದೆ.

ಜಿಲ್ಲೆಯಲ್ಲಿ 3 ಸಾವಿರ ಶಿಕ್ಷಕರ ಕೋವಿಡ್ ಟೆಸ್ಟ್ ವರದಿ ಬರಬೇಕಿದ್ದು, ಈವರೆಗೆ 5150 ಶಿಕ್ಷಕರಿಗೆ ಟೆಸ್ಟ್ ಮಾಡಲಿದ್ದು, 2 ಸಾವಿರ ಶಿಕ್ಷಕರಿಗೆ ನೆಗೆಟಿವ್ ಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos