ಕೊರೋನ ಭವಿಷ್ಯ ನುಡಿದ ಕೋಡಿ ಶ್ರೀ

ಕೊರೋನ ಭವಿಷ್ಯ ನುಡಿದ ಕೋಡಿ ಶ್ರೀ

ಹಾಸನ : ಕೊರೋನಾ ಜಗತ್ತಿನಲ್ಲಿ ಇನ್ನೂ ಉಲ್ಭಣವಾಗುವ ಲಕ್ಷಣವಿದೆ. ಜಗತ್ತನ್ನು ತೀವ್ರವಾಗಿ ಕಾಡುತ್ತಿರುವ ಕೊರೋನಾ ವ್ಯಾಧಿಯಿಂದ ಭಾರತಕ್ಕೆ ಯಾವುದೇ ಧಕ್ಕೆ ಇಲ್ಲಾ ಎಂದು ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಭೂಪಟದಲ್ಲಿ ಒಂದು ದೇಶ ಸಂಪೂರ್ಣ ನಾಶವಾಗಲಿದೆ. ಕೊರೋನಾ ಜಗತ್ತಿಗೆ ಮುತ್ತಿಗೆ ಹಾಕಿ ಕೊಲ್ಲುತ್ತಾ ಹೋದರೂ ಭಾರತಕ್ಕೆ ಯಾವುದೇ ಅಪಾಯವಿಲ್ಲ. ಮುಂದಿನ ಮೇ. ಅಂತ್ಯ ದ ವೆಳೆಗೆ ರೋಗದ ತೀವ್ರತೆ ಕಡಿಮೆಯಾಗಲಿದೆ ಎಂದಿದ್ದಾರೆ.
ಮನೆಯಲ್ಲಿ ಮಾವು, ಬೇವು, ಬೇಟೆ ಸೊಪ್ಪು ಇಡಬೇಕು. ರಾತ್ರಿ ಮಲಗುವಾಗ ಬಿಲ್ವಪತ್ರೆ ತಲೆಗೆ ಸುತ್ತಿ ಮಲಗಬೇಕು. ಗೃಹದಲ್ಲಿ ನಿತ್ಯ ದೀಪ ಉರಿಸಬೇಕು. ಕೋರೋನಾ ಮೇ. ತಿಂಗಳಲ್ಲಿ ನಿರ್ನಾಮವಾಗಲಿದೆ.

ಫ್ರೆಶ್ ನ್ಯೂಸ್

Latest Posts

Featured Videos