ಸಿಲಿಕಾನ್‌ ಸಿಟಿಯಲ್ಲಿ ಕೊರೋನಾ ಟೆಸ್ಟಿಂಗ್‌ ಆರಂಭ!

ಸಿಲಿಕಾನ್‌ ಸಿಟಿಯಲ್ಲಿ ಕೊರೋನಾ ಟೆಸ್ಟಿಂಗ್‌ ಆರಂಭ!

ಬೆಂಗಳೂರು: ದೇಶದೆಲ್ಲಾಡೆ ಕೊರೋನಾ ಉಪತಳಿ ಜೆ ಎನ್1‌ ಶುರುವಾಗಿದೆ. ಅದರಲ್ಲಿಯೂ ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಗಡಿಭಾಗದಲ್ಲಿ ಹೈ ಆಲರ್ಟ್‌ ಹೆಚ್ಚಾಗಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅವರು ಅಲರ್ಟ್ ಆಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಟೆಸ್ಟಿಂಗ್ ಹೆಚ್ಚಿಸಲು ನಿರ್ಧಾರ ಮಾಡಿಕೊಂಡಿದ್ದಾರೆ. ಆರ್ ಟಿ ಪಿ ಆರ್ ಟೆಸ್ಟಿಂಗ್ ಸ್ಥಳಕ್ಕೆ ಬೋರ್ ಅಳವಳಿಕೆ ಮಾಡುವಂತಹ ಕಾರ್ಯ ಶುರುವಾಗಿದೆ. ಬೆಂಗಳೂರು ಆಸ್ಪತ್ರೆಗಳಲ್ಲಿ ಕೊರೋನಾ ಟೆಸ್ಟಿಂಗ್ ಕಾರ್ಯ ಆರಂಭವಾಗಿದೆ. ಸ್ವಯಂ ಪ್ರೇರಿತವಾಗಿ ಟೆಸ್ಟಿಂಗ್ ಸೆಂಟರ್ ಗೆ ಬರುತ್ತಿರುವ ಜನ. ನಿತ್ಯ ಕಡ್ಡಾಯವಾಗಿ ಐದು ಟೆಸ್ಟ್ ಮಾಡಲು ಕಮಿಷನರ್ ಸೂಚನೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos