ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ರಾಮನಗರ,ನ. 15 : ಜಿಲ್ಲೆಯ ಕನಕಪುರ ತಾಲೂಕು ಮರಳವಾಡಿ ಹೋಬಳಿಯ ಗ್ರಾಮವೊಂದರಲ್ಲಿ ದೇವಸ್ಥಾನದಲ್ಲೇ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. 32 ವರ್ಷದ ಹೇಮಾವತಿ ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಮಹಿಳೆಯನ್ನು ನೇಣುಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos