ಮಾಜಿ ಕ್ರಿಕೆಟಿಗ ಇನ್ನಿಲ್ಲ

ಮಾಜಿ ಕ್ರಿಕೆಟಿಗ ಇನ್ನಿಲ್ಲ

ಚೆನ್ನೈ, ಆ. 16: 57 ವರ್ಷದ ಭಾರತದ ಮಾಜಿ ಕ್ರಿಕೆಟಿಗ ಹಾಗೂ ರಾಷ್ಟ್ರೀಯ ಆಯ್ಕೆಗಾರ ವಿ.ಬಿ.ಚಂದ್ರಶೇಖರ್ ಗುರುವಾರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದುದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆಯ ವೇಳೆ ತಿಳಿಸಿದ್ದಾರೆ.  ಕ್ರಿಕೆಟಿಗ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯ ನಂತರ ಪೊಲೀಸ್ ರು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos