ಇಂದು ಸಿಎಸ್ ಕೆ Vs ಮುಂಬೈ ನಡುವೆ ಬಿಗ್ ಫೈಟ್

ಇಂದು ಸಿಎಸ್ ಕೆ Vs ಮುಂಬೈ ನಡುವೆ ಬಿಗ್ ಫೈಟ್

ಮುಂಬೈ, ಏ. 3, ನ್ಯೂಸ್ ಎಕ್ಸ್ ಪ್ರೆಸ್:  ಐಪಿಎಲ್ 12ರ ಸೀಸನ್ ಲೀಗ್ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಹ್ಯಾಟ್ರಿಕ್ ಗೆಲುವು ಸಾದಿಸಿರುವ ಚೆನ್ನೈ ತಂಡಕ್ಕೆ ಮುಂಬೈ ತಂಡ ಸೋಲಿನ ರುಚಿ ತೋರಿಸಲು ಸಜ್ಜಾಗಿದೆ. ತವರು ನೆಲದಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಮುಗ್ಗರಿಸಿರುವ ಮುಂಬೈ ಇಂಡಿಯನ್ಸ್ ಇಂದು ಗೆಲುವಿನ ವಿಶ್ವಾಸದಲ್ಲಿದೆ.

ಕಳೆದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ 46 ಎಸೆತಗಲ್ಲಿ 75 ರ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos