ಮ್ಯಾಟ್ನಿ’ ಟ್ರೇಲರ್​ ಬಿಡುಗಡೆ ಮಾಡಿದ ನಟ ದರ್ಶನ್

ಮ್ಯಾಟ್ನಿ’ ಟ್ರೇಲರ್​ ಬಿಡುಗಡೆ ಮಾಡಿದ ನಟ ದರ್ಶನ್

ಬೆಂಗಳೂರು: ಏಪ್ರಿಲ್​ 5ರಂದು ‘ಮ್ಯಾಟ್ನಿ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಸತೀಶ್​ ನೀನಾಸಂ, ರಚಿತಾ ರಾಮ್​, ಅದಿತಿ ಪ್ರಭುದೇವ ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಸಿನಿಮಾದ ಸಾಂಗ್​ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ನಿನ್ನೆ ಟ್ರೇಲರ್​ ರಿಲೀಸ್​ ಮಾಡಲಾಗಿದೆ. ವಿಶೇಷ ಏನೆಂದರೆ, ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ನಡೆದ ‘ಮ್ಯಾಟ್ನಿ’ ಟ್ರೇಲರ್​ ಬಿಡುಗಡೆ ಕಾರ್ಯಕ್ರಮಕ್ಕೆ ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.

ಮನೋಹರ್ ಕ್ಯಾಂಪ್ ಅಲ್ಲಿ ನಿರ್ದೇಶನದ ಸತೀಶ್ ನೀನಾಸಂ ಅಭಿನಯದ ಮ್ಯಾಗ್ನಿ ಚಿತ್ರದ ಟ್ರೇಲರ್ನ್ನು ನಿನ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಟ್ರೇಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ. ಅದಿತಿ ಪ್ರಭುದೇವ, ಡಿಂಪಲ್ ಕ್ವೀನ್ ರಚಿತಾ ರಾಮ್, ದಿಗಂತ್ ದಿವಾಕರ್, ಮಿಮಿಕ್ರಿ ಗೋಪಿ ಪ್ರಕಾಶ್, ತಬಲಾ ನಾಣಿ, ಪೂರ್ಣಚಂದ್ರ ಮೈಸೂರು ನಾಗಭೂಷಣ್, ಶಿವರಾಜ್ ಕೆಆರ್ ಪೇಟೆ ಹಲವು ತಾರಾಬಳಗದಲ್ಲಿದ್ದಾರೆ/

ಫ್ರೆಶ್ ನ್ಯೂಸ್

Latest Posts

Featured Videos