ಮಗಳ ಅಂಗಾಂಗ ದಾನ

ಮಗಳ ಅಂಗಾಂಗ ದಾನ

ಗಾಂಧಿನಗರ, ಡಿ. 5 : ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟ ಘಟನೆ ಗುಜರಾತಿನ ಸೂರತ್ನಲ್ಲಿ ನಡೆದಿದೆ. ಪೋಷಕರು ಆಕೆಯ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ರಿಂಪಲ್(12) ಮೃತಪಟ್ಟ ಬಾಲಕಿ. ಭಾವೇಶ್ಬಾಯಿ ಸಂಗಾಣಿ ಮಗಳಾಗಿರುವ ರಿಂಪಲ್ ಪಿಪಿ ಸವಾಣಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದಳು. ರಿಂಪಲ್ ತರಗತಿಯಲ್ಲೇ ಏಕಾಏಕಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos