ದಾವಣಗೆರೆಯಲ್ಲಿ ತಾಯಿ ಮಗು ಸಾವು

ದಾವಣಗೆರೆಯಲ್ಲಿ ತಾಯಿ ಮಗು ಸಾವು

ದಾವಣಗೆರೆ ,ಆ. 14 : ಮನೆಯ ಗೋಡೆ ಕುಸಿದ ಪರಿಣಾಮ ಒಂದು ವರ್ಷದ ಮಗು ಸೇರಿ ತಾಯಿ ಸಾವನ್ನಪ್ಪಿರುವ ಘಟನೆ ದಾರವಾಡ ಜಲ್ಲೆಯಲ್ಲಿ ನಡೆದಿದೆ.
ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದ ವರ್ಷದ ತಾಯಿ ಉಮಾ(30) ಮಗ ಧನುಷ್ (1) ಸಾವನ್ನಪ್ಪಿದ್ದಾರೆ. ರಾತ್ರಿ ವೇಳೆ ನಿದ್ರಿಸುತ್ತಿದ್ದಾಗ ಮಳೆಯಿಂದ ಶಿಥಿಲಗೊಂಡಿದ್ದ ಗೋಡೆ ಕುಸಿದ ಪರಿಣಾಮ ಇಂದು ಬೆಳಗ್ಗಿನ ಜಾವ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos