ಬಿಜೆಪಿ ವಿರುದ್ಧ ಕಿಡಿಕಾರಿದ ಡಿಸಿಎಂ!

ಬಿಜೆಪಿ ವಿರುದ್ಧ ಕಿಡಿಕಾರಿದ ಡಿಸಿಎಂ!

ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮ ಇದ್ದಾನೆ. ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ನನ್ನ ಹೆಸರಲ್ಲಿ ಶಿವನ ಮಗ ಕುಮಾರನೂ ಇದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರಿಗೆ ಹೊಟ್ಟೆ ಉರಿ. ಏನಾದ್ರೂ ಮಾಡಿ ನಮ್ಮನ್ನ ಹಿಂದೂ ವಿರೋಧಿಗಳು ಅಂತಾ ಬಿಂಬಿಸಲು ಮಾಡ್ತಿದ್ದಾರೆ. ಮಹಾತ್ಮ ಗಾಂಧೀಜಿ ಹೇಳಿಲ್ವಾ ರಘುಪತಿ ರಾಘವ ರಾಜಾರಾಮ್, ಪತೀತ ಪಾವನ ಸೀತಾರಾಮ್ ಅಂತಾ.. ನಾವು ರಾಮನನ್ನೂ ಪೂಜಿಸ್ತೀವಿ.. ಸೀತೆಯನ್ನೂ ಪೂಜಿಸ್ತೀವಿ ಎಂದು ಬಿಜೆಪಿಗರ ವಿರುದ್ಧ ಡಿಕೆಶಿ ಆಕ್ರೋಶ ಹೊರಹಾಕಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos