ಡಿಕೆಶಿಗೆ  ಡಿಸಿಎಂ ತಿರುಗೇಟು

 ಡಿಕೆಶಿಗೆ  ಡಿಸಿಎಂ ತಿರುಗೇಟು

ಬೆಂಗಳೂರು, ಸೆ. 3 : ಮಾಜಿ ಸಚಿವ ಡಿಕೆ ಶಿವಕುಮಾರ್ ರಾಜಕೀಯ ಮಾಡುವುದನ್ನು ಬಿಡಬೇಕು. ಭಾವನಾತ್ಮಕ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ಗೌರಿ- ಗಣೇಶ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾನೂನಿನ ಚೌಕಟ್ಟಿನಲ್ಲಿ ಡಿಕೆ ಶಿವಕುಮಾರ್ ಮಾಡಿರುವ ಕೆಲಸಗಳ ಬಗ್ಗೆ ಪರಿಶೀಲನೆ ಆಗಬೇಕು. ಏನು  ಎಂಬುದು ಎಲ್ಲವೂ ಸಮಾಜಕ್ಕೆ ತಿಳಿಯುತ್ತದೆ ಎಂದು ಟಾಂಗ್ ನೀಡಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos