ಡಿಸಿಪಿಗಳೇ ಹೊಣೆ ಎಂದು ಎಚ್ಚರಿಕೆ ಕೊಟ್ಟ ಸಿದ್ದು!

ಡಿಸಿಪಿಗಳೇ ಹೊಣೆ ಎಂದು ಎಚ್ಚರಿಕೆ ಕೊಟ್ಟ ಸಿದ್ದು!

ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಿಲ್ಲಬೇಕು ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು, ಇಲ್ಲದಿದ್ದರೆ ಡಿಸಿಪಿಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos