ಮುಂಬೈ ಉದ್ಯಮಿ ಸಾವು

ಮುಂಬೈ ಉದ್ಯಮಿ ಸಾವು

ಹುಬ್ಬಳ್ಳಿ, ಡಿ. 26 ತಾರಿಹಾಳ ಟೋಲನಾಕಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಗ್ಯಾಸ್ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ  ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೂಲತಃ ಕೆ.ಆರ್. ಪೇಟೆ ತಾಲೂಕಿನ ಯಲಾದಹಳ್ಳಿಯವರು. ಮುಂಬೈನಲ್ಲಿ ಜವಳಿ ಹಾಗೂ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ರಾತ್ರಿ ಮುಂಬೈನಿಂದ ಕಾರಿನಲ್ಲಿ ತಮ್ಮ ಊರಿಗೆ ತೆರಳುತ್ತಿದ್ದರು.

ತಾರಿಹಾಳ ಟೋಲನಾಕಾ ಬಳಿ ಎದುರಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಕಾರು ಚಾಲನೆ ಮಾಡುತ್ತಿದ್ದ ಮಹೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos