ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ: ಸಿಎಂ

ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ: ಸಿಎಂ

ಬೆಂಗಳೂರು : ಕೋವಿಡ್ ನಿಯಂತ್ರಿಸಲು ಲಾಕ್‌ಡೌನ್ ವಿಸ್ತರಣೆ ಕುರಿತು ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕೋ? ಅಥವಾ ಬೇಡವೋ..?, ಲಾಕ್‌ಡೌನ್ ವಿಸ್ತರಣೆ ಮಾಡಿದ್ರೂ ಎಷ್ಟು ದಿನ ಮಾಡಬೇಕೇಂಬ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಿದ್ದರ ಪರಿಣಾಮ ಈಗಾಗಲೇ ಮೇ. 24 ರವರೆಗೆ ಲಾಕ್ ಡೌನ್ ಘೋಷಿಸಿತ್ತು. ಜಾರಿಯಲ್ಲಿರುವ ಲಾಕ್‌ಡೌನ್ ಸಮಯ ಮುಗಿಯುತ್ತಿದ್ದು, ಈಗಾಗಲೇ ಎಲ್ಲ ನಾಯಕರು ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮಾತನಾಡುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಲಾಕ್‌ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

 

ಫ್ರೆಶ್ ನ್ಯೂಸ್

Latest Posts

Featured Videos