ದೀಪಿಕಾ ಗಳಗಳನೆ ಕಣ್ಣೀರು..!

ದೀಪಿಕಾ ಗಳಗಳನೆ ಕಣ್ಣೀರು..!

ಮುಂಬೈ, ಡಿ. 11 : ಆ್ಯಸಿಡ್ ಸಂತ್ರಸ್ತೆ ಲಕ್ಷ್ಮೀ ಅಗರ್ವಾಲ್ ಬದುಕಿನ ಕಥೆ ಆಧಾರಿತ ‘ಛಪಾಕ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ರಿಲೀಸ್ ವೇಳೆ ಗುಳಿಕೆನ್ನೆಯ ಬೆಡಗಿ ದೀಪಿಕಾ ಪಡುಕೋಣೆ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.
ನಟ ವಿಕ್ರಾಂತ್ ಮಸ್ಸೆ ಮತ್ತು ನಿರ್ದೇಶಕಿ ಮೇಘಾ ಗುಲ್ಜಾರ್ ಮುಂಬೈನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೀಪಿಕಾ ಪಡುಕೋಣೆ ಚಿತ್ರದ ಕುರಿತು ಮಾತನಾಡುವ ವೇಳೆ ಭಾವುಕರಾಗಿ ಕಣ್ಣೀರು ಹಾಕಿದರು.

ಫ್ರೆಶ್ ನ್ಯೂಸ್

Latest Posts

Featured Videos