ಪತ್ನಿ ಸಮೇತ ಮತದಾನ ಚಲಾಯಿಸಿದ ದೇವೇಗೌಡ್ರು

ಪತ್ನಿ ಸಮೇತ ಮತದಾನ ಚಲಾಯಿಸಿದ ದೇವೇಗೌಡ್ರು

ಹಾಸನ: ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೂಡ ತಮ್ಮ ಪತ್ನಿಯ ಜೊತೆಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

ಮತದಾನಕ್ಕೂ ಮೊದಲು ಮಾಜಿ ಪ್ರಧಾನಿ ಹೊಳೆನರಸೀಪುರ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ, ಹರದನಹಳ್ಳಿಯ ದೇವೇಶ್ವರ ದೇವಾಲಯ ಹಾಗೂ ಮಾವಿನಕೆರೆಯ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos