ದೇವೇಗೌಡರು ಕಣಕ್ಕಿಳ್ಳಿಯುವ ಕ್ಷೇತ್ರ ಕೊನೆಗೂ ಫಿಕ್ಸ್

ದೇವೇಗೌಡರು ಕಣಕ್ಕಿಳ್ಳಿಯುವ ಕ್ಷೇತ್ರ ಕೊನೆಗೂ ಫಿಕ್ಸ್

ಬೆಂಗಳೂರು ಮಾ.19, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿಕರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಬಳಿಕ ಮಾಜಿ ಪ್ರಧಾನಿ ದೇವೇಗೌಡರು ಕಣಕ್ಕಿಳ್ಳಿಯುವ ಕ್ಷೇತ್ರ ಕೊನೆಗೂ ಫಿಕ್ಸ್ ಆಗಿದೆ.

ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ದೇವೇಗೌಡರು ನಿರ್ಧರಿಸಿದ್ದಾರೆ. ತುಮಕೂರಿನಿಂದ ಸ್ಪರ್ಧಿಸಬೇಕೋ ಅಥವಾ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಬೇಕೋ ಎಂಬ ಗೊಂದಲದಲ್ಲಿದ್ದ ದೇವೇಗೌಡರು ಈಗ ತುಮಕೂರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ತುಮಕೂರು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ 3, ಕಾಂಗ್ರೆಸ್ 3 ಮತ್ತು ಬಿಜೆಪಿ 2 ಕ್ಷೇತ್ರಗಳಲ್ಲಿದೆ. ಹೀಗಾಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿ ಪಕ್ಷಗಳ ಪ್ರಾಬಲ್ಯ ಹೆಚ್ಚಾಗಿದ್ದು, ಗೆಲುವಿನ ಲೆಕ್ಕಚಾರದೊಂದಿಗೆ ದೇವೇಗೌಡರು ಸ್ಪರ್ಧೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos