ಮಂಗಳೂರು, ಸೆ. 4 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಇನ್ನು ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.