ಖರ್ಗೆ ಭೇಟಿ ಮಾಡಿದ ಡಿಕೆಶಿ

ಖರ್ಗೆ ಭೇಟಿ ಮಾಡಿದ ಡಿಕೆಶಿ

ದೆಹಲಿ, ಅ. 25: ಕೆಲ ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅವರು ಕೋರ್ಟ್ನಿಂದ ಬೇಲ್ ಪಡೆದು ಹೊರ ಬಂದಿದ್ದಾರೆ. ಇಂದಿಗೆ ಅವರ ನ್ಯಾಯಾಂಗ ಪೂರ್ಣಗೊಳ್ಳಲಿದ್ದು, ಕೋರ್ಟ್ಗೆ ಅವರು ಹಾಜರಾಗಬೇಕಿದೆ. ಈ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ಅವರನ್ನು ಡಿಕೆಶಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆಶಿಗೆ ಧೈರ್ಯ ತುಂಬವ ಕೆಲಸ ಮಾಡಿದ್ದಾರೆ ಖರ್ಗೆ.

 

ಫ್ರೆಶ್ ನ್ಯೂಸ್

Latest Posts

Featured Videos