ಕ್ಯಾಪಿಟಲ್ ಹೋಟೆಲ್ ನಲ್ಲಿ ಡಿ.ಕೆ.ಶಿವಕುಮಾರ್

ಕ್ಯಾಪಿಟಲ್ ಹೋಟೆಲ್ ನಲ್ಲಿ ಡಿ.ಕೆ.ಶಿವಕುಮಾರ್

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜಕೀಯ ನಾಯಕತ್ವ ತರಬೇತಿ ಮತ್ತು ಆಡಳಿತ ನಿರ್ವಹಣಾ ಅಕಾಡೆಮಿಯ ಸಭೆ ಮಂಗಳವಾರ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆಯಿತು.

ಈ ಸಭೆಯಲ್ಲಿ ಸಮಿತಿ ಮುಖ್ಯಸ್ಥರಾದ ಸತೀಶ್ ಜಾರಕಿಹೊಳಿ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸಂಸದರಾದ ಡಿ.ಕೆ ಸುರೇಶ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಮಾಜಿ ಸಚಿವರಾದ ಯು.ಟಿ ಖಾದರ್, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸೌಮ್ಯರೆಡ್ಡಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಮುಖಂಡರಾದ ಎಲ್. ಹನುಮಂತಯ್ಯ, ವಿ.ಎಸ್ ಉಗ್ರಪ್ಪ, ಎಸ್ ಪ್ರಕಾಶ್ ಪಾಟೀಲ್, ಬಿ.ಎಲ್ ಶಂಕರ್ ಮತ್ತಿತರರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos