ಡಾ.ಚಿದಾನಂದಮೂರ್ತಿ ನಿಧನ

ಡಾ.ಚಿದಾನಂದಮೂರ್ತಿ ನಿಧನ

ಬೆಂಗಳೂರು, ಜ. 11: ಸಂಶೋಧಕ ಡಾ.ಚಿದಾನಂದಮೂರ್ತಿಯವರು ಇಂದು ಬೆಳಗ್ಗೆ 4 ಗಂಟೆ ವೇಳೆ ಕೊನೆಯುಸಿರು. ಬೆಳಗ್ಗೆ 7 ಗಂಟೆಗೆ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗುವುದು.

ಅವರಿಗೆ 88 ವರ್ಷ. ಅನಾರೋಗ್ಯ ದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಬೆಳಗ್ಗೆ 7 ಗಂಟೆಗೆ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಅವರ ನಿವಾಸಕ್ಕೆ ತರಲಾಗುವುದು.

 

ಫ್ರೆಶ್ ನ್ಯೂಸ್

Latest Posts

Featured Videos