ದೇವರು ಎಂದು ಹೇಳುವ ಮೂಲಕ ವೈದ್ಯರ ದಿನಾಚರಣೆಗೆ ಶುಭ ಕೋರಿದ್ದಾರೆ.

ದೇವರು ಎಂದು ಹೇಳುವ ಮೂಲಕ ವೈದ್ಯರ ದಿನಾಚರಣೆಗೆ ಶುಭ ಕೋರಿದ್ದಾರೆ.

ಬೆಂಗಳುರು : ದೇಹವೆಂಬ ಗುಡಿಗೆ ವೈದ್ಯರೇ ದೇವರು ಎಂದು ಹೇಳುವ ಮೂಲಕ ವೈದ್ಯರ ದಿನಾಚರಣೆ ನಿಮಿತ್ತ ಸಚಿವ ಡಾ.ಕೆ ಸುಧಾಕರ್ ಸಮಸ್ತ ವೈದ್ಯರಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ದೇಹವೆಂಬ ಗುಡಿಗೆ ವೈದ್ಯರೇ ದೇವರು” ಎನ್ನಲಾಗುತ್ತದೆ. ಪ್ರಸ್ತುತ ಈ ಸಾಂಕ್ರಾಮಿಕದ ಸಮಯದಲ್ಲಿ ನಮ್ಮ ವೈದ್ಯರುಗಳ ಅಪಾರ ಪರಿಶ್ರಮ, ಸೇವೆ, ನಿಷ್ಟೆಗಳನ್ನು ನಾವು ಕಾಣುತ್ತಿದ್ದೇವೆ. ರೋಗಿಗಳಿಗೆ ಚಿಕಿತ್ಸೆ ನೀಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟವರು ಇವರು! ಈ ವೈದ್ಯರ ದಿನದಂದು ಎಲ್ಲ ವೈದ್ಯರಿಗೆ ಒಂದು ಹೃತ್ಪೂರ್ವಕ ಧನ್ಯವಾದ ಹೇಳೋಣ ಎಂದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos