ಸ್ಯಾಂಡಲ್‌ವುಡ್: ಡಾ.ರಾಜ್ ಕಪ್ ಆರಂಭ!

ಸ್ಯಾಂಡಲ್‌ವುಡ್: ಡಾ.ರಾಜ್ ಕಪ್ ಆರಂಭ!

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿಯೂ ಮತ್ತೆ ಕ್ರಿಕೆಟ್ ಹಬ್ಬ ಶುರುವಾಗುತ್ತಿದೆ. ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದೆ. ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು.

ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ರಾಜೇಶ್ ಬ್ರಹ್ಮಾವರ ಸೇರಿದಂತೆ ತಂಡದ ಮಾಲೀಕರು ಪಾಲ್ಗೊಂಡಿದ್ದಾರೆ. ನವೆಂಬರ್ 28ರಿಂದ ಡಿಸೆಂಬರ್ 10ರವೆಗೆ ಡಾ.ರಾಜ್ ಕಪ್ ಸೀಸನ್-6 ನಡೆಯುತ್ತಿದ್ದು, ಸ್ಥಳ ಹಾಗೂ ತಂಡದ ಓನರ್ ಹಾಗೂ ಇನ್ನಿತರ ಅಪ್ ಡೇಟ್ ಬಗ್ಗೆ ರಾಜೇಶ್ ಬ್ರಹ್ಮಾವರ ಮಾಹಿತಿ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos