ಜಿಲ್ಲಾಧಿಕಾರಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಜಿಲ್ಲಾಧಿಕಾರಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಧಾರವಾಡ, ಜ. 20: ಜಿಲ್ಲಾಧಿಕಾರಿ ದೀಪಾ ಚೋಳನ ಅವರು, ಹಳೆ ಬಸ್ ನಿಲ್ದಾಣದ ಹತ್ತಿರ ಇರುವ  ಮಹಾನಗರಪಾಲಿಕೆಯ ಹೆರಿಗೆ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಆರ್.ಸಿ.ಎಚ್.ಅಧಿಕಾರಿ ಡಾ.ಎಸ್.ಎಮ್.ಹೊನಕೇರಿ, ನಿವೃತ್ತ ಜಿಲ್ಲಾ ಸರ್ಜನ್ ಡಾ.ವಿ.ಡಿ.ಕರ್ಪೂರಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos