ಆತ್ಮಹತ್ಯೆಗೆ ಶರಣಾದ ಚಾಲಕ

ಆತ್ಮಹತ್ಯೆಗೆ ಶರಣಾದ ಚಾಲಕ

ಹಾಸನ, ಡಿ. 13: ನಗರದ ನಿವಾಸಿಯಾದ ಶಿವಕುಮಾರ್ ಅನ್ನಪೂರ್ಣೇಶ್ವರಿ ವೈನ್ಸ್ ಬಳಿ ಆಟೋದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಕುಮಾರ್ ಅವರು ಹಲವು ವರ್ಷಗಳಿಂದ ಆಟೋ ಚಾಲನೆ ಮಾಡುಕೊಂಡು ಜೀವನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.

ವ್ಯಕ್ತಿಯೋರ್ವ ಆಟೋದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ 52 ವರ್ಷದ ಶಿವಕುಮಾರ್ ಎಂದು ಗುರುತಿಸಲಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos