ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್..!

ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್..!

ಚೆನ್ನೈ,ನ.14 : ತಮಿಳುನಾಡಿನ ಕೊಯಮತ್ತೂರಿನ ಯುವತಿಯೊಬ್ಬರು ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್ ತಯಾರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇಶಾನಾ ಮಾರ್ಕೆಟ್ ನಲ್ಲಿ ದೊರೆಯುವ ಸ್ಯಾನಿಟರಿ ಪ್ಯಾಡ್ ಬಳಸುತ್ತಿದ್ದರು. ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಸ್ವತಃ ಅವರೇ ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್ ತಯಾರಿಸಲು ನಿರ್ಧರಿಸಿದ್ದರು. ಸಾಮಾಗ್ರಿಗಳ ಜೊತೆಗೆ ಹೊಲಿಗೆ ಯಂತ್ರ ಹಾಗೂ ಇತರ ಅಗತ್ಯ ಉಪಕರಣಗಳೊಂದಿಗೆ ಕಾಟನ್ ಸ್ಯಾನಿಟರಿ ಪ್ಯಾಡ್ ತಯಾರಿಸುತ್ತಾರೆ.ಉಪಯೋಗಿಸುತ್ತಾರೆ. ಇದು ಮಹಿಳೆಯರಿಗೆ ಅಪಾಯಕಾರಿ ಆಗಬಹುದು ಎಂದು ಪ್ರತಿಕ್ರಿಯಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos