ಇಂದು 14 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

ಇಂದು 14 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

ದಾವಣಗೆರೆ, ನ. 12: ರಾಜ್ಯದ 2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ನಡೆಯಲಿದೆ. ದಾವಣಗೆರೆ ಮಹಾನಗರ ಪಾಲಿಕೆ, ಮಂಗಳೂರು ಮಹಾನಗರ ಪಾಲಿಕೆ, ಚಿಕ್ಕಬಳ್ಳಾಪುರ, ಕನಕಪುರ, ಕೋಲಾರದ 3 ನಗರಸಭೆಗಳಿಗೆ ಇಂದು ಮತದಾನ ನಡೆಯಲಿದೆ. ಹಾಗೇ, ಮಾಗಡಿ ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೂ ಇಂದೇ ಚುನಾವಣೆ ನಡೆಯಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos