ಮತ ಎಣಿಕೆ ಕಾರ್ಯ ಮುಕ್ತಾಯ

ಮತ ಎಣಿಕೆ ಕಾರ್ಯ ಮುಕ್ತಾಯ

ರಾಮನಗರ, ನ.14 : ಜೆಡಿಎಸ್ ಪಕ್ಷವು ಸರಳ ಬಹುಮತ ಪಡೆದಿದೆ. ಮಾಗಡಿ ಪುರಸಭೆಯ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, 9 ನೇ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿ ತನ್ನ ಖಾತೆ ತೆರೆದಿರುವುದು ವಿಶೇಷ. ಒಟ್ಟು 23 ಸ್ಥಾನಗಳ ಪೈಕಿ 12ರಲ್ಲಿ ಜೆಡಿಎಸ್, 10ರಲ್ಲಿ ಕಾಂಗ್ರೆಸ್ ಹಾಗೂ 1 ವಾರ್ಡಿನಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos