ಆನೆ ದಾಳಿಗೆ ರೈತ ಬಲಿ

ಆನೆ ದಾಳಿಗೆ ರೈತ ಬಲಿ

ಮೈಸೂರು, ನ. 10 : ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡು ಆನೆ ದಾಳಿಯಿಂದ ಗಾಯಗೊಂಡಿದ್ದ ರೈತನೊಬ್ಬ ಮೃಪಟ್ಟಿದ್ದಾನೆ . ಮೃತ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ.
ತನ್ನ ಜಮೀನಿನಲ್ಲಿ ಕೆಲಸದಲ್ಲಿ ನಿರತವಾಗಿದ್ದ ಸಮಯದಲ್ಲಿ ಆನೆ ಆತನ ಮೇಲೆ ದಾಳಿ ನಡೆಸಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಯೋಜವಾಗದೇ ಅವರು ಸಾವನ್ನಪ್ಪಿದ್ದಾರೆ.
ಈ ಕುರಿತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ, ಮತ್ತು ಕುಮಾರ್ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos