ತಂದೆಯಿಂದ್ಲೇ ಮಗಳು ಪೀಸ್ ಪೀಸ್

ತಂದೆಯಿಂದ್ಲೇ ಮಗಳು ಪೀಸ್ ಪೀಸ್

ಮುಂಬೈ, ಡಿ. 10 : ಪಾಪಿ ಮಗಳೊಬ್ಬಳು ತನ್ನ ತಂದೆಯನ್ನು ಕೊಲೆಗೈದು ಸೂಟ್ ಕೇಸ್ನಲ್ಲಿ ತುಂಬಿ ನದಿಗೆ ಎಸೆದ ಪ್ರಕರಣದ ಮರು ಮಾಸುವ ಮುನ್ನವೇ ಇದೀಗ ತಂದೆಯೇ ಮಗಳನ್ನು ಕೊಂದ ಘಟನೆ ನಡೆದಿದೆ. 22 ವರ್ಷದ ಮಗಳನ್ನು ಕೊಲೆಗೈದ 47 ವರ್ಷದ ಪಾಪಿ ತಂದೆಯನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ.
ಮುಸ್ಲಿಂ ಯುವಕನೊಂದಿಗಿನ ಪ್ರೇಮವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅರವಿಂದ್ ತಿವಾರಿ ತನ್ನ ಮಗಳಾದ ಫ್ರಿನ್ಸಿಯನ್ನು ಹೊಡೆದು ಕೊಂದು ಶವವನ್ನು ಸೂಟ್ ಕೇಸಿನಲ್ಲಿ ತುಂಬಿ ಬಿಸಾಡಲೆಂದು ಆಟೋದಲ್ಲಿ ತೆರಳುತ್ತಿದ್ದನು. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos