ಶಿವಣ್ಣನ ಡ್ಯಾನ್ಸ್ ಗೆ ಫಿದಾ..!

ಶಿವಣ್ಣನ ಡ್ಯಾನ್ಸ್ ಗೆ ಫಿದಾ..!

ಬೆಂಗಳೂರು, ನ. 6 : ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಸಖತ್ ಸ್ಟೆಪ್ಸ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಸಾಕ್ರ ಆಸ್ಪತ್ರೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸೆಂಚುರಿ ಸ್ಟಾರ್ ಡಾ. ಶಿವರಾಜ್ಕುಮಾರ್ ‘ಟಗರು’ ಸಾಂಗ್ಗೆ ಬಿಂದಾಸ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.
ಶಿವಣ್ಣನ ಎನರ್ಜಿಟಿಕ್ ಡ್ಯಾನ್ಸ್ ನೋಡಿ ಆಸ್ಪತ್ರೆಯ ಡಾಕ್ಟರ್ಸ್ ಶಿಳ್ಳೆ, ಚಪ್ಪಾಳೆ, ಜೈಕಾರ ಹಾಕಿ ಸಂಭ್ರಮಿಸಿದ್ದಾರೆ. ಕಳೆದ ಜುಲೈನಲ್ಲಿ ಭುಜದ ನೋವಿಗೆ ಲಂಡನ್ನಲ್ಲಿ ಚಿಕಿತ್ಸೆ ಪಡೆದಿದ್ದ ಶಿವಣ್ಣ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಸದ್ಯ ಭಜರಂಗಿ-2 ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos