ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ

ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ

ಬೆಂಗಳೂರು, ಮೇ. 29, ನ್ಯೂಸ್ ಎಕ್ಸ್ ಪ್ರೆಸ್: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಏರ್ಪೋಟ್ ಟರ್ಮಿನಲ್ ಮುಂಭಾಗದ ಬುರಿಟೋ ಬಾಯ್ಸ್ ಎನ್ನುವ ಹೆಸರಿನ ಪಿಜ್ಜಾ-ಕೆಫೆ ಶಾಪ್ ಗೆ ಆಕಸ್ಮಿಕ ಬೆಂಕಿಗೆ ಅಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿ ಸುಟ್ಟು ಭಸ್ಮವಾಗಿದೆ.

ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತಾ. ಏರ್ಪೋಟ್ ಟರ್ಮಿನಲ್ ಮುಂಬಾಗದಲ್ಲಿ ತೆರೆದಿದ್ದ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿ.

ಬೆಂಕಿ ಹಿನ್ನೆಲೆ ಕೆಲ ಕಾಲ ಆತಂಕಗೊಂಡಿದ್ದ ಏರ್ಪೋಟ್ ಪ್ರಯಾಣಿಕರು. ಅಗ್ನಿಶಾಮಕ

ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos