ಮೈಸೂರಿನಲ್ಲಿ ಕೊರೊನಾಗೆ ಮೊದಲ ಬಲಿ!!

ಮೈಸೂರಿನಲ್ಲಿ ಕೊರೊನಾಗೆ ಮೊದಲ ಬಲಿ!!

ಮೈಸೂರು: ಮೈಸೂರು  ಸದ್ಯಕ್ಕೆ ಕೊರೋನಾ ಸೇಫ್ ಜಾಗವಾಗಿದೆ. ಈಗಾಗಲೇ ಕೇವಲ 31 ಪಾಸಿಟಿವ್ ಕೇಸ್ ಪತ್ತೆಯಾಗಿದೆ. JN1 ರೂಪಾಂತರಿ ತಳಿ ಪತ್ತೆಯಾಗಿದೆ. ಮೈಸೂರಿನಲ್ಲಿ ಕೊರೊನಾಗೆ ಮೊದಲ ಬಲಿ ಅನಾರೋಗ್ಯದಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿ ಸಾವು. ಹೃದಯ ಸಂಬಂಧಿ ರಕ್ತದ ಒತ್ತಡದಿಂದ ಬಳಲುತ್ತಿದ್ದರು. ವ್ಯಕ್ತಿ ನಾಲಕ್ಕು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಆಗಿತ್ತು.

 

ಫ್ರೆಶ್ ನ್ಯೂಸ್

Latest Posts

Featured Videos