ಆನೇಕಲ್ ತಾಲೂಕಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ

ಆನೇಕಲ್ ತಾಲೂಕಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ

ಆನೇಕಲ್, ಏ. 30, ನ್ಯೂಸ್ ಎಕ್ಸ್ ಪ್ರೆಸ್: 2019 ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಆನೇಕಲ್ ತಾಲೂಕಿನ ಅತ್ತಿಬೆಲೆಯ ಡಿ. ಸೃಜನಶ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮಳೆನಿಸಿದ್ದಾಳೆ.

ಫ್ರೆಶ್ ನ್ಯೂಸ್

Latest Posts

Featured Videos