ಪಾಕಿಸ್ಥಾನದಲ್ಲಿ ವಿಮಾನ ಹಾರಟ ಬಂದ್

ಪಾಕಿಸ್ಥಾನದಲ್ಲಿ ವಿಮಾನ ಹಾರಟ ಬಂದ್

ಕರಾಚಿ, ಫೆ.28, ನ್ಯೂಸ್‍ ಎಕ್ಸ್‍ ಪ್ರೆಸ್: ಭಾರತ ಮತ್ತು ಪಾಕಿಸ್ಥಾನದ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಪಾಕಿಸ್ಥಾನವು ತನ್ನ ಎಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಹಾರಾಟಗಳನ್ನು ಸ್ಥಗಿತಗೊಳಿಸಿದೆ.

ಇಂದು ತನ್ನ ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳನ್ನು ಪಾಕಿಸ್ತಾನವು ಅನಿರ್ಧಿಷ್ಟಾವಧಿಗೆ ಮುಚ್ಚಿದೆ. ಮಾತ್ರವಲ್ಲದೆ ತನ್ನ ಎಲ್ಲಾ ರಾಜ್ಯಗಳಲ್ಲಿ ಹೈ ಅಲರ್ಟ್ ಸ್ಥಿತಿಯನ್ನು ಘೋಷಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos